Advertisement

ಕೊಪ್ಪಳ: ಧಾರಾಕಾರ ಮಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

09:40 AM Aug 02, 2022 | Team Udayavani |

ಕೊಪ್ಪಳ : ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಕಾರಣ, ಮಕ್ಕಳ ಸುರಕ್ಷತಾ ದೃಷ್ಟಿಯಿಂದ, ಆ. 02 ರಂದು ಜಿಲ್ಲೆಯ ಎಲ್ಲ ಅಂಗನವಾಡಿಗಳು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸುಂದರೇಶ ಬಾಬು ಅವರು ತಿಳಿಸಿದ್ದಾರೆ.

Advertisement

ಸೋಮವಾರದಿಂದಲೇ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

ಇದನ್ನೂ ಓದಿ : ಕಾಪು : ಜೀವಂತ ನಾಗರ ಹಾವಿಗೆ ತನು ಎರೆದು ನಾಗರ ಪಂಚಮಿ ಹಬ್ಬ ಆಚರಣೆ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next