Advertisement
ಭಾನುವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿ ವೇಳೆ ಹಿರೇಗೌಜ ಗ್ರಾಮದ ಕೆಲವು ರೈತರ ಜಮೀನಿನಿಂದ ಉಚಿತವಾಗಿ ಗ್ರಾವೆಲ್ ಮಣ್ಣು ತೆಗೆದಿದ್ದು, ಬದಲಿಗೆ ಗೋಡು ಮಣ್ಣು ಹಾಕಿಸಿಕೊಡುವುದಾಗಿ ಭರವಸೆ ನೀಡಿ ನೂರಾರು ಲೋಡ್ ಮಣ್ಣು ತೆಗೆದಿದ್ದಾರೆ. ಇದುವರೆಗೂ ರೈತರ ಜಮೀನುಗಳಿಗೆ ಬದಲಿ ಮಣ್ಣು ಹಾಕಿಸಿಲ್ಲ, ಗ್ರಾವೆಲ್ ಮಣ್ಣು ತೆಗೆದಿರುವುದರಿಂದ ರೈತರು ತಮ್ಮ ಜಮೀನಿನಲ್ಲಿ ಕೃಷಿ ಮಾಡಲು ಸಾಧ್ಯವಾಗದಂತಾಗಿದೆ ಎಂದು ತಿಳಿಸಿದ್ದಾರೆ.
Advertisement
ಗುತ್ತಿಗೆದಾರರಿಂದ ರೈತರಿಗೆ ವಂಚನೆ : ಆರೋಪ
06:25 PM Feb 22, 2021 | Team Udayavani |