Advertisement

ರಾಯಚೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತ್ತೆ ಶಾರ್ಟ್ ಸರ್ಕ್ಯೂಟ್

11:06 AM Mar 27, 2020 | keerthan |

ರಾಯಚೂರು: ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತ್ತೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಕರ್ತವ್ಯನಿರತ ಸಿಬ್ಬಂದಿ ಕಚೇರಿ ಬಿಟ್ಟು ಹೊರಗೆ ಓಡಿ ಬಂದಿದ್ದಾರೆ.

Advertisement

ಇನ್ ವರ್ಟರ್‌ಗೆ ಬೆಂಕಿ ಕಾಣಿಸಿಕೊಂಡಿದೆ. ಕೆಲವು ತಿಂಗಳ ಹಿಂದೆಯಷ್ಟೇ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಕಚೇರಿ ಪಿಠೋಪಕರಣಗಳೆಲ್ಲ ಸುಟ್ಟಿದ್ದವು. ಅದನ್ನು ದುರಸ್ತಿ ಮಾಡಲು ಸಾಕಷ್ಟು ದಿನಗಳ ಕಾಲ ಡಿಸಿ ಕಚೇರಿ ಸಭಾಂಗಣಕ್ಕೆ ಕಚೇರಿ ಸ್ಥಳಾಂತರಿಸಲಾಗಿತ್ತು. ಅದಾಗಿ ಕೆಲ ತಿಂಗಳು ಕಳೆಯದೇ ಈಗ ಮತ್ತೆ ಅವಘಡ ಸಂಭವಿಸಿದೆ

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚನ ಅನಾಹುತಕ್ಕೆ ತಪ್ಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next