Advertisement
ಸಚಿನ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
Related Articles
Advertisement
ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲುವಾದಿ ನಾರಾಯಣ ಸ್ವಾಮಿ ಮಾತನಾಡಿ, ಸಂವಿಧಾನದ ಮೇಲೆ ಅವರಿಗೆ ನಂಬಿಕೆ ಇದ್ದರೆ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ. ಬಿಜೆಪಿ ನಾಯಕರ ಹತ್ಯೆಗೆ ಮಹಾರಾಷ್ಟ್ರ ಮೂಲದವರಿಗೆ ಸುಪಾರಿ ಕೊಡಲಾಗಿದೆ. ಹೀಗಾಗಿ ಪ್ರಕರಣ ಸಿಬಿಐಗೆ ಕೊಡಬೇಕೆಂದರು.
ಪ್ರತಿಭಟನೆಗೆ ಬಿಜೆಪಿಗರಿಗೆ ಪ್ರಿಯಾಂಕ್ ಖರ್ಗೆ ಅಭಿಮಾನಿಗಳು ತಂಪು ಪಾನೀಯ ವ್ಯವಸ್ಥೆ ಮಾಡಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ನಾವೇನು ಸಚಿವ ಪ್ರಿಯಾಂಕ್ ಖರ್ಗೆ ಮನೆಗೆ ಹೆಣ್ಣು ಕೇಳಿ ಸಂಬಂಧ ಬೆಳೆಸಲು ಹೋಗುತ್ತಿಲ್ಲ. ಓರ್ವ ಬಡ ಗುತ್ತಿಗೆದಾರನ ಸಾವಿಗೆ ನ್ಯಾಯ ಕೇಳಲು ಹೋಗುತ್ತಿದ್ದೇವೆ ಎಂದು ತಿರುಗೇಟು ನೀಡಿದರು.
ವಿಧಾನ ಪರಿಷತ್ ಸದಸ್ಯ ಸಿ. ಟಿ ರವಿ ಸೇರಿದಂತೆ ಮುಂತಾದವರಿದ್ದರು.