Advertisement
ಅಪರಿಚತ ವ್ಯಕ್ತಿಯೋರ್ವ ನಿವೃತ್ತ ಎಂಜಿನಿಯರ್ ಓರ್ವರಿಗೆ ಕರೆ ಮಾಡಿ ಆತನನ್ನು ರಾಜೇಶ್ ಕುಮಾರ್ ಎಂದು ಪರಿಚಯಿಸಿಕೊಂಡಿದ್ದ. ಫೆಡೆಕ್ಸ್ ಕಂಪೆನಿಯಿಂದ ಕರೆ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದ. “ನೀವು ಮುಂಬೈನಿಂದ ಥಾಯ್ಲೆಂಡ್ ಒಂದು ಪಾರ್ಸೆಲ್ ಕಳುಹಿಸಿದ್ದು ಆ ಪಾರ್ಸೆಲ್‌ನಲ್ಲಿ ಅಫ್ಘಾನ್ ಮತ್ತು ಕೀನ್ಯಾ ದೇಶದ 5 ಪಾಸ್‌ಪೋರ್ಟ್‌ಗಳು, 3 ಕ್ರೆಡಿಟ್ ಕಾರ್ಡ್‌ಗಳು, 140 ಗ್ರಾಂ ಎಂಡಿಎಂಎ ಡ್ರಗ್ಸ್, 4 ಕೆಜಿ ಬಟ್ಟೆ ಹಾಗೂ ಒಂದು ಲ್ಯಾಪ್‌ಟಾಪ್ ಇದ್ದು ಅದರ ಬಗ್ಗೆ ಮುಂಬೈ ಕ್ರೈಂ ಬ್ರಾಂಚ್‌ನಲ್ಲಿ ತನಿಖೆ ನಡೆಸಲಾಗುತ್ತಿದೆ’ ಎಂದು ಹೇಳಿದ್ದಾನೆ.
Advertisement
Fraud: ಕ್ರೈಂ ಬ್ರಾಂಚ್ ಹೆಸರಲ್ಲಿ 1.60 ಕೋ.ರೂ. ಪಡೆದು ವಂಚನೆ
09:43 PM May 09, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.