Advertisement
ಅಡಿಕೆಯನ್ನು ಲಾರಿಯಲ್ಲಿ ತುಂಬಿ ಉತ್ತರ ಭಾರತಕ್ಕೆ ಸಾಗಿಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ವಾಣಿಜ್ಯ ತೆರಿಗೆ ಇಲಾಖೆಯಿಂದ ದಾಳಿ ನಡೆಸಲಾಗಿದೆ. ಎರಡು ಲೋಡ್ ಅಡಿಕೆಯನ್ನು ವಶಕ್ಕೆ ಪಡೆದು ಚಿತ್ರದುರ್ಗ ಪೊಲೀಸರಿಗೆ ಒಪ್ಪಿಸಲಾಗಿದೆ. ಇದು ಯಾರಿಗೆ ಸೇರಿದ್ದು, ಉತ್ತರ ಭಾರತದ ಎಲ್ಲಿಗೆ ಸಾಗಿಸಲಾಗುತ್ತಿತ್ತು ಎಂಬಿತ್ಯಾದಿ ವಿವರಗಳು ತನಿಖೆ ನಂತರ ತಿಳಿಯಬೇಕಿದೆ ಎಂದು ತೆರಿಗೆ ಇಲಾಖೆ ಅಪರ ಆಯುಕ್ತ ನಿತೀಶ್ ಪಾಟೀಲ್ ತಿಳಿಸಿದ್ದಾರೆ. Advertisement
ಒಂದೂವರೆ ಕೋಟಿ ರೂ.ಮೌಲ್ಯದ ಅಡಿಕೆ ವಶ
12:51 AM Jan 28, 2019 | |
Advertisement
Udayavani is now on Telegram. Click here to join our channel and stay updated with the latest news.