Advertisement

Air India: ಏರ್‌ ಇಂಡಿಯಾಗೆ 1 ಕೋಟಿ ರೂ. ದಂಡ

12:49 AM Jan 25, 2024 | Team Udayavani |

ಹೊಸದಿಲ್ಲಿ: ಗುತ್ತಿಗೆ ಪಡೆದ ಬೋಯಿಂಗ್‌ 777 ವಿಮಾನಗಳಲ್ಲಿ ಸುರಕ್ಷತಾ ನಿಯಮ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಏರ್‌ ಇಂಡಿಯಾಕ್ಕೆ 1.10 ಕೋಟಿ ರೂ. ದಂಡ ವಿಧಿಸಲಾಗಿದೆ. ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಈ ಕ್ರಮ ಕೈಗೊಂಡಿದೆ.

Advertisement

ಒಂದೇ ವಾರದಲ್ಲಿ ಏರ್‌ ಇಂಡಿಯಾಗೆ ಡಿಜಿಸಿಎ ದಂಡ ವಿಧಿಸುತ್ತಿರುವುದು ಇದು ಎರಡನೇ ಬಾರಿ. ಭಾರತ ಮತ್ತು ಅಮೆರಿಕ ನಡುವೆ ಹಾರಾಟ ನಡೆಸುವ ಬೋಯಿಂಗ್‌ 777 ವಿಮಾನಗಳಲ್ಲಿ ತುರ್ತು ಆಮ್ಲಜನಕ ಪೂರೈಕೆ ವ್ಯವಸ್ಥೆ ಇಲ್ಲ ಎಂದು ಸಂಸ್ಥೆ ವಿರುದ್ಧ ದೂರು ಸಲ್ಲಿಕೆಯಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next