Advertisement

ಎಲ್‌ಓಸಿ ಯಲ್ಲಿ ಐಇಡಿ ಬ್ಲಾಸ್ಟ್‌ ; ಸೈನಿಕ ಹುತಾತ್ಮ, 8 ಮಂದಿಗೆ ಗಾಯ

07:24 AM May 23, 2019 | Vishnu Das |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಬಳಿ ಬುಧವಾರ ಐಇಡಿ ಸ್ಫೋಟಗೊಂಡು ಸೈನಿಕರೊಬ್ಬರು ಹುತಾತ್ಮರಾಗಿದ್ದಾರೆ ಮತ್ತು 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

Advertisement

ಸ್ಫೋಟಕ್ಕೆ ಕಾರಣವೇನು ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ.

ಕುಲ್ಗಾಮ್‌ ಜಿಲ್ಲೆಯಲ್ಲಿ ಉಗ್ರರು ಮತ್ತು ಸೇನಾ ಪಡೆಗಳ ನಡುವೆ ಗುಂಡಿನ ಕಾಳಗ ನಡೆದ ಬೆನ್ನಲ್ಲೇ ಈ ಘಟನೆ ನಡೆದಿದೆ. ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next