Advertisement

10 ಕೋ.ರೂ. ದೇಣಿಗೆ ನೀಡಿದ ಸನ್ ರೈಸರ್ಸ್ ಹೈದರಾಬಾದ್

11:04 PM Apr 10, 2020 | Sriram |

ಹೈದರಾಬಾದ್: ಕೋವಿಡ್ 19 ವೈರಸ್‌ ವಿರುದ್ಧ ಹೋರಾಟಕ್ಕೆ ನೆರವಾಗಲು ಈಗಾಗಲೆ ಭಾರತದ ಹಲವಾರು ಕ್ರೀಡಾಪಟುಗಳು ತಮಗೆ ಸಾಧ್ಯವಾದಷ್ಟು ಹಣವನ್ನು ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ಮತ್ತು ಆಯಾಯ ರಾಜ್ಯಗಳ ಮುಖ್ಯಮಂತ್ರಿಗಳ ನಿಧಿಗೆ ನೀಡಿದ್ದಾರೆ. ಅದರಂತೆ ಸನ್ ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಕೂಡ ನೆರವಿನ ಹಸ್ತ ಚಾಚಿದ್ದು 10 ಕೋಟಿ ರೂ. ದೇಣಿಗೆ ನೀಡಿದೆ.

Advertisement

ಡೇವಿಡ್‌ ವಾರ್ನರ್‌ ಸಾರಥ್ಯದ ಹೈದರಾಬಾದ್‌ ತಂಡ 10 ಕೋಟಿ ರೂ. ದೇಣಿಗೆ ನೀಡುತ್ತಿರುವುದಾಗಿ ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಘೋಷಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next