Advertisement
ಪರೀಕ್ಷೆಯಲ್ಲಿ ಅಕ್ರಮಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧನಕ್ಕೊಳಗಾಗಿರುವ ಡಿ ಎಸ್ಪಿ ಮಲ್ಲಿಕಾರ್ಜುನ ಸಾಲಿ, ಇನ್ಸ್ ಪೆಕ್ಟರ್ ಮೇತ್ರೆ ಅವರನ್ನು ಅಮಾನತು ಗೊಳಿಸಲಾಗಿದೆ. ಅದೇ ರೀತಿ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಹಾಗೂ ಎಂಎಸ್ಐ ಕಾಲೇಜ ನ ಪರೀಕ್ಷಾ ಕೇಂದ್ರದಲ್ಲಿ ಕಳೆದ ಆಕ್ಟೋಬರ್ 3ರಂದು ನಡೆದ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಹೊರಗೆ ಬರುವುದನ್ನು ತಡೆಯಲು ಹಾಗೂ ಒಎಂಆರ್ ಶೀಟ್ ತಿದ್ದುಪಡಿ ಜತೆಗೇ ಪರೀಕ್ಷೆ ಮುಗಿದ ನಂತರವೂ ಉತ್ತರ ಬರೆದಿರುವುದು ಸೇರಿದಂತೆ ಇತರ ಅಕ್ರಮಗಳನ್ನು ತಡೆಯಲು ವಿಫಲರಾಗಿದ್ದನ್ನು ಪರಿಗಣಿಸಿ ಕಲಬುರಗಿ ಮಹಾನಗರ ಪೊಲೀಸ್ ಆಯುಕ್ತರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
Advertisement
ಕರ್ತವ್ಯ ಲೋಪ: ಡಿಎಸ್ಪಿ, ಇನ್ಸಪೆಕ್ಟರ್, ಇಬ್ಬರು ಪಿಎಸ್ಐ ಸೇರಿ 12 ಪೊಲೀಸ್ ಸಿಬ್ಬಂದಿ ಅಮಾನತು
02:08 PM May 07, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.