Advertisement
ಉರಾಳಿ ಕಾಂಚನ್ ಪ್ರದೇಶದ ಬಳಿ ಬೆಳಿಗ್ಗೆ 7.30 ರ ಸುಮಾರಿಗೆ ನಡೆದ ಅಪಘಾತದಲ್ಲಿ ಆಟೋ ರಿಕ್ಷಾ ಚಾಲಕ ಕೂಡ ಗಾಯಗೊಂಡಿದ್ದಾರೆ .
11 ರಿಂದ 15 ವರ್ಷದೊಳಗಿನ ವಿದ್ಯಾರ್ಥಿಗಳನ್ನು ಮಹಾತ್ಮ ಗಾಂಧಿ ಶಾಲೆಗೆ ಕರೆದೊಯ್ಯುತ್ತಿದ್ದಾಗ ಹಿಂಬದಿಯಿಂದ ಟ್ರಕ್ ವಾಹನಕ್ಕೆ ಢಿಕ್ಕಿ ಹೊಡೆದಿದೆ ಎಂದು ಯಾವತ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನಾರಾಯಣ ಪವಾರ್ ತಿಳಿಸಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳು ಮತ್ತು ಆಟೋ ರಿಕ್ಷಾ ಚಾಲಕನನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
Related Articles
Advertisement
ಅಪಘಾತದ ನಂತರ, ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಆತನನ್ನು ಹಿಡಿಯುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿ ತಿಳಿಸಿದ್ದಾರೆ .