Advertisement

Gujarat ; ಕುಸಿದು ಬಿದ್ದ ಹಳೆಯ ಸೇತುವೆ: ಕನಿಷ್ಠ 6 ಮಂದಿ ನೀರುಪಾಲು ಶಂಕೆ

08:09 PM Sep 24, 2023 | Team Udayavani |

ಸುರೇಂದ್ರನಗರ (ಗುಜರಾತ್‌): ಜಿಲ್ಲೆಯ ವಸ್ತಾಡಿ ಪ್ರದೇಶದಲ್ಲಿ ಭಾನುವಾರ ಹಳೆಯ ಸೇತುವೆ ಕುಸಿದು ಬಿದ್ದ ಪರಿಣಾಮ ಡಂಪರ್ ಮತ್ತು ಮೋಟಾರ್‌ಸೈಕಲ್‌ಗಳು ಸೇರಿದಂತೆ ಅನೇಕ ವಾಹನಗಳು ನದಿಗೆ ಬಿದ್ದಿವೆ. ಪ್ರಾಥಮಿಕ ವರದಿಗಳ ಪ್ರಕಾರ, ಘಟನೆಯಲ್ಲಿ ಕನಿಷ್ಠ 10 ಮಂದಿ ಕೊಚ್ಚಿ ಹೋಗಿದ್ದಾರೆ ಮತ್ತು ನಾಲ್ವರನ್ನು ರಕ್ಷಿಸಲಾಗಿದೆ. ಉಳಿದ ಆರು ಮಂದಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

Advertisement

ಪೊಲೀಸರು ಮತ್ತು ಸರ್ಕಾರಿ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಿಸಿದ ಜನರನ್ನು ಹತ್ತಿರದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next