Advertisement

100 ಸೇತುವೆಗಳಿಗೆ ಕುಸಿತದ ಭೀತಿ: ಗಡ್ಕರಿ

09:50 AM Aug 04, 2017 | Team Udayavani |

ಹೊಸದಿಲ್ಲಿ: ದೇಶದ ವಿವಿಧೆಡೆ ಇರುವ 1.6 ಲಕ್ಷ ಸೇತುವೆಗಳ ಭದ್ರತಾ ವ್ಯವಸ್ಥೆ ಪೂರ್ಣಗೊಳಿಸಿದ್ದು, ಈ ಪೈಕಿ 100 ಸೇತುವೆಗಳು ಯಾವುದೇ ಕ್ಷಣದಲ್ಲಿ ಕುಸಿದು ಬೀಳುವ ಹಂತದಲ್ಲಿವೆ. ಅವುಗಳ ಬಗ್ಗೆ ಶೀಘ್ರ ಗಮನ ಕೊಡಬೇಕಾಗಿದೆ ಎಂದು ರಸ್ತೆ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ. ಲೋಕಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು, 3.85 ಲಕ್ಷ ಕೋಟಿ ರೂ. ವೆಚ್ಚದ ರಸ್ತೆ ಯೋಜನೆಗಳು ಬಹಳ ಹಿಂದಿನಿಂದ ಕುಂಟುತ್ತಾ ಸಾಗಿದ್ದು ನಮ್ಮ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಅವುಗಳ ವೇಗ ಹೆಚ್ಚಿಸಲಾಗಿದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next