Advertisement
2016ರ ನವೆಂಬರ್‌ನಲ್ಲಿ 500 ರೂ., 1 ಸಾವಿರ ರೂ. ನೋಟುಗಳನ್ನು ಅಪಮೌಲ್ಯ ಮಾಡಿದ ಬಳಿಕ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಮೊತ್ತದ ಅಪಮೌಲ್ಯ ಗೊಂಡ ನೋಟು ಸಿಕ್ಕಂತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 16 ಮಂದಿಯನ್ನು ಬಂಧಿಸಲಾಗಿದೆ. ಈ ಪೈಕಿ ಇಬ್ಬರು ಮಹಾರಾಷ್ಟ್ರ, ಒಬ್ಬ ಆಂಧ್ರ ಪ್ರದೇಶಕ್ಕೆ ಸೇರಿದವನಾಗಿ ದ್ದಾನೆ. ಕಳೆದ ವರ್ಷದ ನವೆಂಬರ್‌ನಲ್ಲಿ ಎನ್‌ಐಎ 36.34 ಕೋಟಿ ರೂ. ಮೊತ್ತದ ಹಳೆಯ ನೋಟುಗಳನ್ನು ಹೊಸದಿಲ್ಲಿಯಲ್ಲಿ ವಶಪಡಿಸಿಕೊಂಡಿತ್ತು.
Advertisement
100 ಕೋಟಿ ರೂ. ಮೌಲ್ಯದ ಹಳೆಯ ನೋಟುಗಳು ವಶಕ್ಕೆ
10:11 AM Jan 18, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.