Advertisement
ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಂಗಳವಾರ ಸಿಎಂ ಸಭೆ ನಡೆಸಿದರು. ಆನೆಗಳು ಜನವಸತಿಗಳತ್ತ ಬರುವುದನ್ನು ತಡೆಯುವ ಸಲುವಾಗಿ ತಡೆಗೋಡೆ ನಿರ್ಮಿಸಲು ಈ ವರ್ಷ 100 ಕೋಟಿ ರೂ. ಒದಗಿಸಲಾಗಿದೆ. ಇದರಲ್ಲಿ ಹಳೆಯ ಬಾಕಿ 54 ಕೋಟಿ ರೂ. ಪಾವತಿಸಬೇಕಾಗಿದೆ. ಉಳಿದ ಮೊತ್ತದಲ್ಲಿ ಕೇವಲ 50 ಕಿ.ಮೀ. ತಡೆಗೋಡೆ ನಿರ್ಮಿಸಲು ಮಾತ್ರ ಸಾಧ್ಯ ಎಂದ ಸಚಿವ ಈಶ್ವರ ಖಂಡ್ರೆ ಹೆಚ್ಚುವರಿ ಅನುದಾನ ಒದಗಿಸಲು ಮನವಿ ಮಾಡಿದರು. ಇದಕ್ಕೆ ಸಿಎಂ ಸ್ಪಂದಿಸಿ ಒಪ್ಪಿಗೆ ಸೂಚಿಸಿದರು. Advertisement
Wild Elephant: ತಡೆಗೋಡೆ ನಿರ್ಮಾಣ- 100 ಕೋಟಿ ರೂ.
11:54 PM Sep 05, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.