Advertisement
ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಕ್ಯಾ.ಗಣೇಶ್ ಕಾರ್ಣಿಕ್ ಪ್ರಶ್ನೆಗೆ ಕಾರ್ಮಿಕ ಸಚಿವರ ಪರವಾಗಿ ಉತ್ತರಿಸಿದ ಟಿ.ಬಿ.ಜಯಚಂದ್ರ, ಈ ಬಗ್ಗೆ ಅನುಷ್ಠಾನದ ಸಾಧಕ-ಬಾಧಕಗಳ ಕುರಿತು ಕಾನೂನು ಇಲಾಖೆ ಮತ್ತು ಅಡ್ವೋಕೇಟ್ ಜನರಲ್ ಅವರ ಅಭಿಪ್ರಾಯ ಪಡೆದುಕೊಳ್ಳಲಾಗಿದೆ. ಸಾಂವಿಧಾನಿಕವಾಗಿ ಇದು ಸಾಧ್ಯವಿಲ್ಲ ಎಂಬ ಅಭಿಪ್ರಾಯ ಅಟೊಕೇಟ್ ಜನರಲ್ ಅವರಿಂದ ಬಂದಿದೆ ಎಂದರು. Advertisement
ಸಿ, ಡಿ ಗ್ರೂಪ್‌ನಲ್ಲಿ ಕನ್ನಡಿಗರಿಗೆ ಶೇ.100ರಷ್ಟು ಉದ್ಯೋಗ
07:00 AM Feb 22, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.