Advertisement

100ಕ್ಕೆ  100 ಕೋ.ರೂ.!

10:11 AM Jul 21, 2018 | |

ಮುಂಬಯಿ: ದೇಶದಲ್ಲಿರುವ 2.4 ಲಕ್ಷ ಎಟಿಎಂಗಳಲ್ಲಿ 100 ರೂ.ಗಳ ಹೊಸ ನೋಟು ಸಿಗುವಂತೆ ಮಾಡಬೇಕಾದರೆ ಅವುಗಳನ್ನು ಮೇಲ್ದರ್ಜೆ (ರಿಕ್ಯಾಲಿಬರೇಟ್‌)ಗೆ ಏರಿಸಬೇಕು. ಅದಕ್ಕಾಗಿ 100 ಕೋಟಿ ರೂ. ಹೂಡಿಕೆ ಮಾಡಬೇಕಾಗಿದೆ ಎಂದು ಎಟಿಎಂ ಉದ್ದಿಮೆ ವಲಯ ಶುಕ್ರವಾರ ಹೇಳಿದೆ. 
ಹೊಸತಾಗಿ ಜಾರಿ ಮಾಡಲಾಗಿರುವ 200 ರೂ. ವಿತರಿಸುವ ದೃಷ್ಟಿಯಿಂದ ಈಗಷ್ಟೇ ಎಲ್ಲಾ ಎಟಿಎಂಗಳನ್ನು ಮೇಲ್ದರ್ಜೆಗೆ ಏರಿಸುವ ಕಾರ್ಯ ಮುಕ್ತಾಯವಾಗಿದೆ ಎಂದು ಕ್ಯಾಟಿಯ ನಿರ್ದೇಶಕ ವಿ.ಬಾಲಸುಬ್ರಮಣಿಯನ್‌ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next