Advertisement

108 ಆಂಬ್ಯುಲೆನ್ಸ್​ನಲ್ಲಿಯೇ ಹೆರಿಗೆ; ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

02:16 PM May 27, 2023 | |

ಉಡುಪಿ: ಹೆರಿಗೆ ನೋವು ಹೆಚ್ಚಾಗಿದ್ದರಿಂದ 108 ಆಂಬ್ಯುಲೆನ್ಸ್​ನಲ್ಲಿಯೇ ಮಹಿಳೆಯೊರ್ವರಿಗೆ ಹೆರಿಗೆ ಆದ ಘಟನೆ ಆದಿ ಉಡುಪಿ ಬಳಿ ನಡೆದಿದೆ.

Advertisement

ಆದಿ ಉಡುಪಿಯಿಂದ ಹೆರಿಗೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಧ್ಯ ದಾರಿಯಲ್ಲಿ ಸರೋಜಾ (28) ಎಂಬ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಸಹಾಯಕರಾದ ಆಂಬುಲೆನ್ಸ್ ಚಾಲಕರು ತಾಯಿ ಮತ್ತು ಮಗುವನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ಸೇರಿಸಿದ್ದು, ತಾಯಿ ಮಗು ಆರೋಗ್ಯವಾಗಿ ಇದ್ದಾರೆ .

Advertisement

Udayavani is now on Telegram. Click here to join our channel and stay updated with the latest news.

Next