Advertisement
ಮತದಾನಗೈದು ಸುದ್ದಿಗಾರರೊಂದಿಗೆ ಮಾತನಾಡಿದ ಪಾಟೀಲ್ ಅವರು, ಒಳ್ಳೆಯ ಮತ್ತು ಸಮರ್ಥ ಅಭ್ಯರ್ಥಿಯನ್ನು ಹಾಗೂ ಗ್ರಾಮದ ಅಭಿವೃದ್ಧಿಯ ದೃಷ್ಟಿಯನ್ನಿಟ್ಟುಕೊಂಡು ಕಾರ್ಯನಿರ್ವಹಿಸುವವರಿಗೆ ಮತದಾನ ಮಾಡಿದ್ದೇನೆ. ಮತದಾನ ಮಾಡುವುದು ಎಲ್ಲರ ಕರ್ತವ್ಯವಾಗಿದೆ ಎಂದು ಯುವಪೀಳಿಗೆಗೆ ಕಿವಿಮಾತು ಹೇಳಿದರು. Advertisement
108ರ ವೃದ್ಧೆಯಿಂದ ಮತದಾನ
02:29 PM Apr 30, 2019 | Team Udayavani |