Advertisement
ಸೋಮವಾರ 120 ಮಾದರಿಗಳ ವರದಿ ನೆಗೆಟಿವ್ ಬಂದಿದ್ದು, ಮೇ 18ರ ವರೆಗೆ ಒಟ್ಟು 2115 ಮಾದರಿಗಳ ವರದಿ ನೆಗೆಟಿವ್ ಬಂದಂತಾಗಿದೆ. 217 ಹೊಸ ಮಾದರಿಗಳು ಸೇರಿದಂತೆ 1089 ಮಾದರಿಗಳ ವರದಿ ಬರಬೇಕಿದೆ. ಹೊಸ ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡ್‌ನಲ್ಲಿ 14 ಜನರನ್ನು ಪತ್ಯೇಕವಾಗಿರಿಸಲಾಗಿದೆ. ಶಹಾಪುರ ಎಸ್‌ಐಸಿನಲ್ಲಿ 25 ಜನರನ್ನು ಮತ್ತು ಸುರಪುರ ಸೂಪರ್ ಕ್ವಾರಂಟೈನ್ ಸೆಂಟರ್‌ನಲ್ಲಿ 53 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿದ್ದ 118 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 439 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Advertisement
1089 ವರದಿ ಬಾಕಿ-ಸೋಂಕಿತ ಹತ್ತು ವ್ಯಕ್ತಿಗಳ ಆರೋಗ್ಯ ಸ್ಥಿರ
06:45 AM May 19, 2020 | Suhan S |
Advertisement
Udayavani is now on Telegram. Click here to join our channel and stay updated with the latest news.