Advertisement

ವಿಟ್ಲ: 10ನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

01:44 PM May 04, 2022 | Team Udayavani |

ವಿಟ್ಲ: ಹತ್ತನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ನಡೆದಿದೆ.

Advertisement

ಮೂಲತಃ ಸುಳ್ಯ ತಾಲೂಕಿನ ಪಂಜ ನಿವಾಸಿ ಸಂಜೀವ ಅವರ ಪುತ್ರಿ ಆತ್ಮಿಕಾ(14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಇದನ್ನೂ ಓದಿ: ಉತ್ತರಪ್ರದೇಶ: ಅತ್ಯಾಚಾರದ ದೂರು ದಾಖಲಿಸಲು ಠಾಣೆಗೆ ತೆರಳಿದ್ದ ಬಾಲಕಿ ಮೇಲೆ ಅತ್ಯಾಚಾರ!

ಈಕೆ ತನ್ನ ಕುಟುಂಬದೊಂದಿಗೆ ಕನ್ಯಾನ ಗ್ರಾಮದ ಕಣಿಯೂರು ದಿ. ಸುಲೈಮಾನ್ ಹಾಜಿ ಅವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇಂದು ಮನೆಮಂದಿ ಕೆಲಸಕ್ಕೆ ಹೋಗಿದ್ದಾಗ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next