Advertisement

ವಿಮಾನದಲ್ಲಿ 11 ತಿಂಗಳ ಮಗು ದುರ್ಮರಣ

06:00 AM Sep 27, 2018 | Team Udayavani |

ಹೈದರಾಬಾದ್‌: ಬುಧವಾರ ಬೆಳಗ್ಗೆ ದೋಹಾದಿಂದ ಹೈದರಾಬಾದ್‌ಗೆ ಬರುತ್ತಿದ್ದ ಕತಾರ್‌ ಏರ್‌ವೇಸ್‌ ವಿಮಾನದಲ್ಲಿ  11 ತಿಂಗಳ ಮಗುವೊಂದು ಉಸಿರಾಟದ ಸಮಸ್ಯೆಯಿಂದ ಕೊನೆಯುಸಿರೆಳೆದ ದಾರುಣ ಘಟನೆ ಸಂಭವಿಸಿದೆ. ಮಾರ್ಗಮಧ್ಯೆ ಮಗುವಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ವಿಮಾನ ಹೈದರಾಬಾದ್‌ ತಲುಪುತ್ತಿದ್ದಂತೆ ಅಪೋಲೊ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಷ್ಟರಲ್ಲಿ ಮಗು ಮೃತಪಟ್ಟಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next