Advertisement

110 ಯುವಕರು ಉಗ್ರ ಸಂಘಟನೆ ಸೇರ್ಪಡೆ

09:15 AM Jul 30, 2018 | Karthik A |

ಶ್ರೀನಗರ: ಜಮ್ಮು- ಕಾಶ್ಮೀರದಲ್ಲಿ ಪ್ರಸಕ್ತ ವರ್ಷದ ಜುಲೈ 15ರವರೆಗೆ 110 ಯುವಕರು ಉಗ್ರ ಸಂಘಟನೆಗಳಿಗೆ ಸೇರ್ಪಡೆಯಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಪೈಕಿ ಅತಿ ಹೆಚ್ಚು ಅಂದರೆ 28 ಮಂದಿ ಶೋಪಿಯಾನ್‌ನವರು. ಕಳೆದ ವರ್ಷ 126 ಮಂದಿ ಉಗ್ರರಾಗಿದ್ದು, ಈ ವರ್ಷ ಈ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಭೀತಿಯಿದೆ ಎಂದೂ ಅವರು ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next