Advertisement

TCSಗೆ 11,392 ಕೋಟಿ ಲಾಭ

11:23 PM Apr 12, 2023 | Team Udayavani |

ಮುಂಬಯಿ: 2023ರ ಮಾರ್ಚ್‌ ತ್ತೈಮಾಸಿಕದಲ್ಲಿ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್‌(ಟಿಸಿಎಸ್‌) ನಿವ್ವಳ ಲಾಭ 11,392 ಕೋಟಿ ರೂ. ಆಗಿದೆ. ಕಳೆದ ವರ್ಷ ಇದೇ ತ್ತೈಮಾಸಿಕಕ್ಕೆ ಹೋಲಿಸಿದರೆ ಶೇ.14.8ರಷ್ಟು ಏರಿಕೆಯಾಗಿದೆ. ಕಳೆದ ವರ್ಷ ಕೊನೆಯ ತ್ತೈಮಾಸಿಕದಲ್ಲಿ ಟಿಸಿಎಸ್‌ 9,926 ಕೋಟಿ ರೂ. ನಿವ್ವಳ ಲಾಭ ಗಳಿಸಿತ್ತು. ಕಂಪೆನಿಯ ಆದಾಯ ಮತ್ತು ಮಾರುಕಟ್ಟೆ ಮೌಲ್ಯ 59,162 ಕೋಟಿ ರೂ. ಆಗಿದ್ದು, ಕಳೆದ ವರ್ಷದ ಮಾರ್ಚ್‌ ತ್ತೈಮಾಸಿಕಕ್ಕೆ ಹೋಲಿಸಿದರೆ ಈ ಬಾರಿ ಶೇ.16.9ರಷ್ಟು ಹೆಚ್ಚಳವಾಗಿದೆ.

Advertisement

ಕಳೆದ ವರ್ಷ ಕೊನೆಯ ತ್ತೈಮಾಸಿಕದಲ್ಲಿ ಟಿಸಿಎಸ್‌ ಮಾರುಕಟ್ಟೆ ಮೌಲ್ಯ 50,591 ಕೋಟಿ ರೂ. ಇತ್ತು.

Advertisement

Udayavani is now on Telegram. Click here to join our channel and stay updated with the latest news.

Next