Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯದ ಆದೇಶದ ಪ್ರಕಾರ ವಶಕ್ಕೆ ಪಡೆದವರನ್ನೆಲ್ಲಾ ರಾಮನಗರ ಜಿಲ್ಲಾ ಕಾರಾಗೃಹಕ್ಕೆ ರವಾನೆ ಮಾಡಲಾಗುತ್ತದೆ. ಅವರೆಲ್ಲರನ್ನೂ ನ್ಯಾಷನಲ್ ಡಿಸಾಸ್ಟರ್ ಮ್ಯಾನೇಜ್ಮೆಂಟ್ ಆಕ್ಟ್ ಪ್ರಕಾರ ಬಂಧಿಸಲಾಗಿದೆ. ಆ ಕಾಯ್ದೆಯ ಪ್ರಕಾರ ಅವರನ್ನು ಮ್ಯಾಸಿಸ್ಟ್ರೇಟ್ ಮುಂದೆ ಹಾಜರು ಪಡಿಸುತ್ತೇವೆ. ಅಗತ್ಯವಾದರೆ ರಾಷ್ಟ್ರೀಯ ಭದ್ರತಾ ಕಾಯ್ದೆಯ ಅನ್ವಯ ಕ್ರಮ ತೆಗೆದುಕೊಳ್ಳುತ್ತೇವೆ. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದರು.
Advertisement
ಪಾದರಾಯನಪುರದಲ್ಲಿ 119 ಜನರು ವಶಕ್ಕೆ: ಗೃಹ ಸಚಿವ ಬೊಮ್ಮಾಯಿ
03:22 PM Apr 21, 2020 | keerthan |
Advertisement
Udayavani is now on Telegram. Click here to join our channel and stay updated with the latest news.