Advertisement
ಇದನ್ನೂ ಓದಿ:ಟ್ವೀಟರ್ ಹೇಳುವುದೇನು?; 250 ಖಾತೆಗಳನ್ನು ತಡೆಹಿಡಿದ ಟ್ವಿಟರ್
Related Articles
Advertisement
ಪೋಲೀಯೋ ಲಸಿಕೆ ಬದಲು ಎಲ್ಲಾ ಮಕ್ಕಳಿಗೂ ಸ್ಯಾನಿಟೈಸರ್ ನೀಡಿದ್ದು, ಅಸ್ವಸ್ಥಗೊಂಡಿರುವ ಮಕ್ಕಳನ್ನು ಯವಟ್ಮಾಲ್ ಸರ್ಕಾರಿ ಮೆಡಿಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾ ಪರಿಷತ್ ಸಿಇಒ ಶ್ರೀಕೃಷ್ಣಾ ಪಂಚಾಲ್ ತಿಳಿಸಿದ್ದಾರೆ.
ಈ ಘಟನೆ ನಡೆಯುವ ವೇಳೆ ವೈದ್ಯರು, ಅಂಗನವಾಡಿ ಕಾರ್ಯಕರ್ತೆ ಹಾಗೂ ಆಶಾ ಕಾರ್ಯಕರ್ತೆಯೊಬ್ಬರು ಹಾಜರಿದ್ದರು ಎಂಬುದಾಗಿ ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿರುವುದಾಗಿ ವರದಿ ತಿಳಿಸಿದೆ. ಘಟನೆ ಬಗ್ಗೆ ತನಿಖೆಗೆ ಆದೇಶಿಸಲಾಗಿದ್ದು, ಮೂವರನ್ನು ಅಮಾನತು ಮಾಡಲು ಆದೇಶ ನೀಡಲಾಗಿದೆ ಎಂದು ಪಂಚಾಲ್ ತಿಳಿಸಿದ್ದಾರೆ.
ಮಹಾರಾಷ್ಟ್ರ, ಪೋಲೀಯೊ ಲಸಿಕೆ, ಸ್ಯಾನಿಟೈಸರ್, Children, Polio Vaccine, Sanitizer, Mumbai, Udayavani kannada news