Advertisement

ದುಬಾರಿ ಹಣ ವಸೂಲಿ ಮಾಡಿದ ಆ್ಯಂಬುಲೆನ್ಸ್ ಚಾಲಕನ ಬಂಧನಕ್ಕೆ 12 ಗಂಟೆ ಗಡುವು: ಅಶೋಕ್

02:18 PM Apr 22, 2021 | Team Udayavani |

ಬೆಂಗಳೂರು: ದುಬಾರಿ ಹಣ ವಸೂಲಿ ಮಾಡಿದ ಆ್ಯಂಬುಲೆನ್ಸ್ ಚಾಲಕನ ಬಂಧನಕ್ಕೆ ಗೃಹ ಸಚಿವರು 12 ಗಂಟೆ ಗಡುವು ನೀಡಿದ್ದು, ಶೀಘ್ರವೇ ಪೊಲೀಸರು ಬಂಧಿಸಲಿದ್ದಾರೆ ಎಂದು ಸಚಿವ ಆರ್. ಅಶೋಕ್ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಯಮಾನುಸಾರ ಸೋಂಕಿತರ ಮೃತದೇಹಗಳನ್ನು ತಮ್ಮ ಜಮೀನುಗಳಲ್ಲಿ ಹೂಳಲು ತಕ್ಷಣವೇ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ:ಎಲುಬಿಲ್ಲದ ನಾಲಿಗೆಯಲ್ಲಿ ಏನು ಬೇಕಾದ್ರು ಮಾತನಾಡಬಹುದು: ಕೈ ನಾಯಕರಿಗೆ ಸುಧಾಕರ್ ತಿರುಗೇಟು

ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿಗಳು ನಗರದ‌ ಸಚಿವರು, ಹಿರಿಯ ಅಧಿಕಾರಿಗಳೊಂದಿಗೆ ಸಭೆ ಕರೆದಿದ್ದು ಕೋವಿಡ್ ಸ್ಥಿತಿಗತಿ, ನಿಯಂತ್ರಣ ಕ್ರಮದ ಬಗ್ಗೆ ಚರ್ಚಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸಿಎಂ ಯಡಿಯೂರಪ್ಪ

Advertisement
Advertisement

Udayavani is now on Telegram. Click here to join our channel and stay updated with the latest news.

Next