Advertisement

ತಲಪಾಡಿ: 12 ವರ್ಷ ಪ್ರಾಯದ ಬಾಲಕನ ಕೊಲೆ!

08:41 AM Apr 04, 2021 | Team Udayavani |

ಉಳ್ಳಾಲ: ಇಲ್ಲಿನ ಕೆ.ಸಿ.ರೋಡ್ ಬಳಿ 12 ವರ್ಷ ಪ್ರಾಯದ ಬಾಲಕನ ಕೊಲೆಗೈದ ಘಟನೆ ರವಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

Advertisement

ಕೊಲೆಯಾದ ಬಾಲಕನನ್ನು ಕೆ.ಸಿ ರೋಡ್ ನಿವಾಸಿ ಹನೀಫ್ ಎಂಬವರ ಪುತ್ರ ಆಕೀಫ್ (12) ಎಂದು ಗುರುತಿಸಲಾಗಿದೆ. ಈತ ಫನಾಹ್ ಶಾಲೆಯಲ್ಲಿ ಆರನೇ ತರಗತಿಯಲ್ಲಿ ಓದುತ್ತಿದ್ದ.

ಮೃತದೇಹ ಮನೆಯಿಂದ ಮೂರು ಕಿ.ಮೀ ದೂರದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಶನಿವಾರ ಸಂಜೆಯಿಂದ ಬಾಲಕ ನಾಪತ್ತೆಯಾಗಿದ್ದ ಕುರಿತು ಆತನ ಹೆತ್ತವರು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು‌ ದಾಖಲಿಸಿದ್ದರು. ಆದರೆ ಇಂದು ಬಾಲಕನ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.

Advertisement

ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next