ಕುಂದಾಪುರ: ತಾಲೂಕಿನ ಕಂದಾವರ ಸಮೀಪದ ಸಲ್ವಾಡಿ ಗ್ರಾಮದಲ್ಲಿ ಅಕ್ರಮವಾಗಿ ಜೋಪಡಿ, ತಾತ್ಕಲಿಕವಾಗಿ ನಿರ್ಮಿಸಿದ್ದ 120ಕ್ಕೂ ಹೆಚ್ಚಿನ ಶೆಡ್‌ಗಳನ್ನು ತಹಶಿಲ್ದಾರ್ ನೇತೃತ್ವದಲ್ಲಿ ತೆರವುಗೊಳಿಸಲಾಯಿತು.
Advertisement
ದಲಿತ ಸಮುದಾಯದವರು ನಿರ್ಮಿಸಿದ್ದ ಜೋಪಡಿ ತೆರವು ಕಾರ್ಯಾಚರಣೆಗೆ ಭಾರಿ ವಿರೋಧ ವ್ಯಕ್ತವಾಗಿದ್ದು ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಜೊಪಡಿ ನಿರ್ಮಿಸಿ ಪ್ರತಿಭಟನೆಗೆ ಮುಂದಾದವರ ಹವರನ್ನು ಪೊಲೀಸರು ವಶಕ್ಕೆ ಪಡೆದರು.
ಕಾರ್ಯಾಚರಣೆ ವೇಳೆ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿತ್ತು.