Advertisement

ಕಾರ್ಕಳದಲ್ಲಿ 13 ಡೆಂಗ್ಯೂ ಪ್ರಕರಣ

02:31 AM May 16, 2020 | Sriram |

ಕಾರ್ಕಳ: ಕಳೆದ ಕೆಲವು ದಿನಗಳಿಂದ ತಾಲೂಕಿನಲ್ಲಿ ಡೆಂಗ್ಯೂ ಜ್ವರದಿಂದ ಆಸ್ಪತ್ರೆ ಗಾಗಮಿ ಸುವವರ ಸಂಖ್ಯೆ ಅ ಧಿಕ ವಾಗುತ್ತಿದೆ. ಈಗಾಗಲೇ ಮಾಳ ಗ್ರಾಮದ 13 ಮಂದಿಯಲ್ಲಿ ಡೆಂಗ್ಯೂ ಕಂಡುಬಂದಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ಕೃಷ್ಣಾನಂದ ಮಾಹಿತಿ ನೀಡಿದ್ದಾರೆ.

Advertisement

ಕೋವಿಡ್-19 ಭೀತಿಯೊಂದಿಗೆ ಇದೀಗ ಡೆಂಗ್ಯೂ ಬಾಧೆ ಸ್ಥಳೀಯರನ್ನು ಆತಂಕಕ್ಕೀಡು ಮಾಡಿದೆ. ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಹಾಗೂ ಗ್ರಾ.ಪಂ. ಈ ಕುರಿತು ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸುತ್ತಿದೆ. ಫಾಗಿಂಗ್‌ ನಡೆಸಲಾಗಿದೆ ಎಂದು ಗ್ರಾ.ಪಂ. ಅಧ್ಯಕ್ಷ ಅಜಿತ್‌ ಹೆಗ್ಡೆ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next