Advertisement
ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3845ಕ್ಕೆ ಏರಿಕೆಯಾಗಿದೆ.
Related Articles
Advertisement
ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮಿಣಜಗಿ ನಿವಾಸಿ ಕೋವಿಡ್ ಸೋಂಕಿತ 70 ವರ್ಷದ ವೃದ್ಧ ಪಿ139097 ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ತೀವ್ರ ಶ್ವಾಸಕೋಶ ತೊಂದರೆ, ರಕ್ತದೊತ್ತಡ ಕಾಯಿಲೆಗಳಿಂದ ಬಳಲುತ್ತಿದ್ದ ಈ ವೃದ್ಧರನ್ನು ಜುಲೈ 29 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಜುಲೈ 31 ರಂದು ಮೃತಪಟ್ಟಿದ್ದಾರೆ.
ಕೋವಿಡ್ 19 ಶಿಷ್ಟಾಚಾರದಂತೆ ಮೃತರ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.