Advertisement

Breaking : ವಿಧಾನ ಪರಿಷತ್ 14 ಮಂದಿ ಸದಸ್ಯರ ಅಮಾನತು

04:02 PM Dec 15, 2021 | Team Udayavani |

ಬೆಂಗಳೂರು : ಸಭಾಪತಿ ಅದೇಶ ಉಲ್ಲಂಘನೆ ಆರೋಪದಡಿಯಲ್ಲಿ ವಿಧಾನ ಪರಿಷತ್ತಿನ 14 ಮಂದಿ ಸದಸ್ಯರನ್ನು ಅಮಾನತು ಮಾಡಲಾಗಿದೆ.

Advertisement

ಸದನದ ಬಾವಿಗಿಳಿದು ಧರಣಿ ಮಾಡಿದ್ದ ಸದಸ್ಯರನ್ನು ಒಂದು ದಿನದ ಮಟ್ಟಿಗೆ ಅಮಾನತು ಮಾಡಲಾಗಿದೆ.  ಕಾಂಗ್ರೆಸ್ ನ 14 ಮಂದಿ ಸದಸ್ಯರನ್ನು ಅಮಾನತು ಮಾಡಿ ಸಭಾಪತಿ ಬಸವರಾಜ ಹೊರಟ್ಟಿ ಆದೇಶ ಹೊರಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next