Advertisement
ಮಗುವನ್ನು ಆಸ್ಪತ್ರೆಯ ವೆಂಟಿಲೇಟರ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಗು ಮತ್ತು ಪೋಷಕರು ಇಲ್ಲಿಯ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ನೆಲೆಸಿದ್ದಾರೆ. ಸಂಚಾರ ಮೇಲೆ ನಿರ್ಬಂಧವಿದ್ದೂ ಸೋಂಕು ತಗಲಿರುವುದು ಆತಂಕಕ್ಕೆ ಎಡೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. Advertisement
14 ತಿಂಗಳ ಮಗುವಿಗೆ ಕೋವಿಡ್ 19 ಸೋಂಕು
01:58 AM Apr 07, 2020 | Hari Prasad |
Advertisement
Udayavani is now on Telegram. Click here to join our channel and stay updated with the latest news.