Advertisement

ಅರುಣಾಚಲ ಪ್ರದೇಶದಲ್ಲಿ ಭೂಕುಸಿತಕ್ಕೆ14 ಬಲಿ

03:15 AM Jul 12, 2017 | Team Udayavani |

ಇಟಾನಗರ್‌: ಅರುಣಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ, ಭೂಕುಸಿತದಿಂದಾಗಿ ಮಂಗಳವಾರ 14 ಮಂದಿ ಮೃತಪಟ್ಟಿದ್ದಾರೆ. ಪಾಪುಂ ಪರೆ ಜಿಲ್ಲೆಯಲ್ಲಿ ಈ ದುರ್ಘ‌ಟನೆ ಸಂಭವಿಸಿದೆ. ಭೂಕುಸಿತದಿಂದ ಅನೇಕ ಹಳ್ಳಿಗಳಲ್ಲಿ ಮನೆಗಳು ನೆಲಸಮವಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next