Advertisement

ಹಾಸನ ಜಿಲ್ಲೆಯಲ್ಲಿ ಮತ್ತೆ 142 ಮಂದಿಗೆ ಕೋವಿಡ್ ಸೋಂಕು ದೃಢ: ಇಬ್ಬರು ಸಾವು

03:36 PM Aug 02, 2020 | keerthan |

ಹಾಸನ: ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆ ಪ್ರತಿದಿನವೂ ಶತಕ ದಾಟುತ್ತಿದೆ. ಭಾನುವಾರ ಮತ್ತೆ 142 ಮಂದಿಗೆ ಕೋವಿಡ್ ಸೋಂಕು ದೃಢವಾಗಿದ್ದು, ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ.

Advertisement

ಇಂದಿನ 142 ಹೊಸ ಸೋಂಕು ಪ್ರಕರಣಗಳಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 2417ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಶನಿವಾರವೂ 146 ಮಂದಿಗೆ ಸೋಂಕು ಧೃಢವಾಗಿತ್ತು.

ಜಿಲ್ಲೆಯಲ್ಲಿಂದು ಇಬ್ಬರು ಕೋವಿಡ್ ಸೋಂಕಿತರು ಮರಣ ಹೊಂದಿದ್ದಾರೆ. ಇದರಿಂದ ಒಟ್ಟು ಸೋಂಕಿತರ ಸಾವಿನ ಸಂಖ್ಯೆ 65ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ: ಕೋವಿಡ್-19 ಸೋಂಕಿಗೆ ಕೊಪ್ಪಳದಲ್ಲಿ ಮತ್ತಿಬ್ಬರು ಬಲಿ: 28ಕ್ಕೆ ಏರಿದ ಸಾವಿನ ಸಂಖ್ಯೆ

Advertisement

Udayavani is now on Telegram. Click here to join our channel and stay updated with the latest news.

Next