Advertisement
ಈ ಹಿಂದೆ ಕಳುಹಿಸಿದ್ದ ಮಾದರಿಗಳಲ್ಲಿ 214 ವರದಿ ನೆಗೆಟಿವ್ ಬಂದಿವೆ. ಈವರೆಗೆ 17,757 ಮಾದರಿಯನ್ನು ಕೋವಿಡ್ ಪರೀಕ್ಷೆಗಾಗಿ ಕಳುಹಿಸಿದ್ದು, ಅವುಗಳಲ್ಲಿ 15,960 ವರದಿಗಳು ನೆಗೆಟಿವ್ ಆಗಿವೆ. 1,432 ಮಾದರಿಗಳ ಫಲಿತಾಂಶ ಬರಬೇಕಿದೆ. ಫೀವರ್ ಕ್ಲಿನಿಕ್‌ಗಳಲ್ಲಿಂದು 210 ಜನರನ್ನು ಥರ್ಮಲ್ ಸ್ಕ್ರೀನಿಂಗ್‌ಗೆ ಒಳಪಡಿಸಲಾಗಿದೆ. ಜಿಲ್ಲೆಯಲ್ಲಿ 359 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಅದರಲ್ಲಿ 82 ಜನ ಗುಣಮುಖರಾದ ಕಾರಣ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ ತಿಳಿಸಿದ್ದಾರೆ. Advertisement
1,432 ವರದಿ ಬಾಕಿ
07:56 AM Jun 11, 2020 | Suhan S |
Advertisement
Udayavani is now on Telegram. Click here to join our channel and stay updated with the latest news.