ಬೀಜಿಂಗ್: ಬ್ರಿಕ್ಸ್ ರಾಷ್ಟ್ರಗಳ 14ನೇ ಶೃಂಗಸಭೆ ಜೂ.23ರಂದು ಬೀಜಿಂಗ್‌ನಲ್ಲಿ ನಡೆಯಲಿದೆ ಮತ್ತು ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅಧ್ಯಕ್ಷತೆ ವಹಿಸಲಿದ್ದಾರೆ.
ಭಾರತದ ಪ್ರಧಾನಿ ನರೇಂದ್ರ ಮೋದಿ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಬ್ರೆಜಿಲ್ ಅಧ್ಯಕ್ಷ ಜೈರ್ ಬೊಲ್ಸೊನರೊ ಮತ್ತು ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಫೋಸಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಇದನ್ನೂ ಓದಿ:2ಕ್ಷೇತ್ರಗಳಲ್ಲಿ ಸ್ಪರ್ಧಿಸುವುದನ್ನು ತಡೆಯಲು ಕಾನೂನಿಗೆ ತಿದ್ದುಪಡಿ ತನ್ನಿ:ಕೇಂದ್ರಕ್ಕೆ ಆಯೋಗ
ವರ್ಚುವಲ್ ವೇದಿಕೆಯಲ್ಲಿ ನಡೆಯಲಿಯುವ ಸಭೆಗೆ “ಉತ್ತಮ ಗುಣಮಟ್ಟದ ಬ್ರಿಕ್ಸ್ ಪಾಲುದಾರಿಕೆ’ ಎನ್ನುವ ಥೀಮ್ ಕೊಡಲಾಗಿದೆ.
Related Articles
ಜೂ.22ರಂದು ಬ್ರಿಕ್ಸ್ ಬಿಸಿನೆಸ್ ಫೋರಂನ ಉದ್ಘಾಟನಾ ಕಾರ್ಯಕ್ರಮ ವರ್ಚುವಲ್ ಆಗಿ ನಡೆಯಲಿದ್ದು, ಅದರಲ್ಲಿ ಕ್ಸಿ ಜಿನ್‌ಪಿಂಗ್ ಮಾತನಾಡಲಿದ್ದಾರೆ.