Advertisement
ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಮುಖ್ಯಮಂತ್ರಿ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿ, 371 ಜೆ ಅನ್ವಯ ಹೈದ್ರಾಬಾದ್ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ರಾಜ್ಯ ಸರ್ಕಾರ ಈಗ ಪ್ರತಿ ವರ್ಷ 1 ಸಾವಿರ ರೂಪಾಯಿ ನೀಡುತ್ತಿದೆ. ಅದನ್ನು 1500 ರೂ.ಗೆ ಹೆಚ್ಚಿಸಬೇಕು ಎಂದು ಮನವಿ ಸಲ್ಲಿಸಿದರು.
ಕಂಡುಕೊಳ್ಳಬೇಕು. ಹೀಗಾಗಿ, ಆ ಭಾಗಕ್ಕೆ ಹೆಚ್ಚು ಅನುದಾನ ಮೀಸಲಿಡಲು ಮನವಿ ಮಾಡಲಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ ತೀವ್ರ ಬರ ಇರುವುದರಿಂದ ಕೇಂದ್ರ ಸರ್ಕಾರ ಬರ ಪರಿಹಾರಕ್ಕಾಗಿ ಕನಿಷ್ಠ 2 ಸಾವಿರ ಕೋಟಿ ರೂಪಾಯಿ ನೀಡಬೇಕು. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಹಣಕಾಸು ಸಚಿವ ಅರುಣ್ ಜೇಟಿÉ ಅವರಿಗೆ ಮನವಿ ಮಾಡಿದ್ದೇವೆ. ಅಧಿವೇಶನದಲ್ಲಿಯೂ ಪ್ರಸ್ತಾಪಿಸಲಾಗುವುದು ಎಂದು ತಿಳಿಸಿದರು.