Advertisement

ಮೈಸೂರು: ಜಿಲ್ಲೆಯಲ್ಲಿ ಒಂದೇ ದಿನ 151 ಕೋವಿಡ್ 19 ಪ್ರಕರಣ ದಾಖಲು; ಆರು ಸಾವು

11:14 PM Jul 13, 2020 | Hari Prasad |

ಮೈಸೂರು: ಜಿಲ್ಲೆಯಲ್ಲಿ ಇಂದು ಒಂದೇ ದಿನ 151 ಕೋವಿಡ್ 19 ಪಾಸಿಟಿವ್ ಪ್ರಕರಣಗಳು ದಾಖಲವಾಗಿವೆ.

Advertisement

ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ 19‌ ವೈರಸ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ 966ಕ್ಕೆ ಏರಿಕೆಯಾಗಿದೆ.

ಈ ನಡುವೆ ಜಿಲ್ಲೆಯಲ್ಲಿ ಇಂದು ಒಂದೇ ದಿನ 54 ಕೋವಿಡ್ 19 ವೈರಸ್ ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

ಈ ನಡುವೆ ಜಿಲ್ಲೆಯಲ್ಲಿ ಇಂದು ಒಂದೇ ದಿನ 54 ಕೋವಿಡ್ 19 ವೈರಸ್ ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

ಈ ಮೂಲಕ ಮಹಾಮಾರಿ ಕೋವಿಡ್ 19ಗೆ ಒಳಗಾಗಿ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 482 ಆಗಿದೆ.

Advertisement

ಮತ್ತು ಇದೀಗ ಮೈಸೂರು ಜಿಲ್ಲೆಯಲ್ಲಿ 447 ಸಕ್ರಿಯ ಕೋವಿಡ್ 19 ಪ್ರಕರಣಗಳು ಇವೆ.

6 ಸೋಂಕಿತರು ಸಾವು:
ಜಿಲ್ಲೆಯಲ್ಲಿಂದು ಆರು ಮಂದಿ ಕೋವಿಡ್ 19 ವೈರಸ್ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ ಕೋವಿಡ್ 19 ವೈರಸ್ ಸೋಂಕಿನ ಕಾರಣದಿಂದ ಮೃತಪಟ್ಟವರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ.

ಸಕ್ರಿಯ ಕೋವಿಡ್ 19 ವೈರಸ್ ಸೋಂಕಿತರಿಗೆ ಮೈಸೂರಿನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next