Advertisement

ಹಾವೇರಿ: 157 ಜನರಿಗೆ ಸೋಂಕು; 111 ಸೋಂಕಿತರು ಗುಣಮುಖ

11:33 PM Sep 01, 2020 | Hari Prasad |

ಹಾವೇರಿ: ಜಿಲ್ಲೆಯಲ್ಲಿ ಇಂದು ತಾಲೂಕಾ ಆರೋಗ್ಯಾಧಿಕಾರಿ, ವೈದ್ಯ, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ, ಶಿಕ್ಷಣ, ರೈಲ್ವೆ ಇಲಾಖೆ ನೌಕರರು ಸೇರಿದಂತೆ  157 ಜನರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ.

Advertisement

ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4481 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 3 ಜನರು ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಒಟ್ಟು 112 ಜನರು ಬಲಿಯಾದಂತಾಗಿದೆ.

ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 111 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣದಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 3092 ಆಗಿದೆ.

Advertisement

ಇನ್ನೂ ಒಟ್ಟು 1277 ಸಕ್ರಿಯ ಕೋವಿಡ್ 19 ಪ್ರಕರಣಗಳು ಜಿಲ್ಲೆಯಲ್ಲಿವೆ.

Advertisement

Udayavani is now on Telegram. Click here to join our channel and stay updated with the latest news.

Next