Advertisement
ಇದೇ ವೇಳೆ ಕಾಂಗ್ರೆಸ್ನ 7 ಬಿಜೆಪಿಯ 1 ಮತ್ತು ಒಬ್ಬರು ಪಕ್ಷೇತರರು ಸೇರಿ ಒಟ್ಟು 9 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ. ರಾಜ್ಯದ 9 ಜಿಲ್ಲೆಗಳ 14 ತಾಲೂಕುಗಳಲ್ಲಿ 2 ಮಹಾನಗರ ಪಾಲಿಕೆ, 6 ನಗರಸಭೆ, 3 ಪುರಸಭೆ ಹಾಗೂ 3 ಪಟ್ಟಣ ಪಂಚಾಯಿತಿ ಸೇರಿ 14 ನಗರ ಸ್ಥಳೀಯ ಸಂಸ್ಥೆಗಳ 409 ವಾರ್ಡ್ಗಳಿಗೆ ನ.12ಕ್ಕೆ ಚುನಾವಣೆ ನಡೆಯಲಿದೆ. Advertisement
ಕಣದಲ್ಲಿ 1,587 ಅಭ್ಯರ್ಥಿಗಳು
12:05 AM Nov 06, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.