Advertisement

ಕೋವಿಡ್:ರಾಜ್ಯದಲ್ಲಿಂದು 2,572 ಸೋಂಕಿತರು ಗುಣಮುಖ, 1,653 ಹೊಸ ಪ್ರಕರಣ ಪತ್ತೆ

08:57 PM Jul 22, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ಗುರುವಾರ  1,653 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿವೆ ಹಾಗೂ 31 ಜನರು ಸೋಂಕಿಗೆ ಬಲಿಯಾಗಿದ್ದಾರೆ. 2,572 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Advertisement

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 28,89,994ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 36,293ಕ್ಕೆ ತಲುಪಿದೆ.

ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :

ಬಾಗಲಕೋಟೆ -3, ಬಳ್ಳಾರಿ -6, ಬೆಳಗಾವಿ- 60, ಬೆಂಗಳೂರು ಗ್ರಾಮಾಂತರ- 46, ಬೆಂಗಳೂರು ನಗರ- 418, ಚಾಮರಾಜನಗರ- 29, ಚಿಕ್ಕಬಳ್ಳಾಪುರ- 10, ಚಿಕ್ಕಮಗಳೂರು- 64, ಚಿತ್ರದುರ್ಗ -21, ದಕ್ಷಿಣ ಕನ್ನಡ -229, ದಾವಣಗೆರೆ -27, ಧಾರವಾಡ -14, ಗದಗ -3, ಹಾಸನ -97, ಹಾವೇರಿ -2, ಕಲಬುರಗಿ -3, ಕೊಡಗು- 107, ಕೋಲಾರ -21, ಕೊಪ್ಪಳ -2, ಮಂಡ್ಯ -36, ಮೈಸೂರು -134, ರಾಯಚೂರು- 2, ರಾಮನಗರ -3, ಶಿವಮೊಗ್ಗ -87, ತುಮಕೂರು -104, ಉಡುಪಿ -82, ಉತ್ತರ ಕನ್ನಡ -34, ವಿಜಯಪುರ-9, ಯಾದಗಿರಿ-0.

Advertisement

Udayavani is now on Telegram. Click here to join our channel and stay updated with the latest news.

Next