Advertisement
ಕಾರಟಗಿಯ 70 ವರ್ಷದ ಮಹಿಳೆ ಜು.23 ರಂದು ಆಸ್ಪತ್ರೆಗೆ ದಾಖಲಾಗಿದ್ದಳು. ಆದರೆ ಇಂದು ಸಾವನ್ನಪ್ಪಿದ್ದಾಳೆ. ಇವರು ಸಾರಿ ಪ್ರಕರಣದಡಿ ದಾಖಲಾಗಿ ಸೋಂಕಿನಿಂದ ಬಳಲಿ ಸಾವನ್ನಪ್ಪಿದ್ದಾರೆ.
Advertisement
ಕೊಪ್ಪಳದಲ್ಲಿ ಕೋವಿಡ್ ಸೋಂಕಿಗೆ ಮತ್ತೆರಡು ಬಲಿ: ಸಾವಿನ ಸಂಖ್ಯೆ 16ಕ್ಕೆ ಏರಿಕೆ
02:41 PM Jul 24, 2020 | keerthan |
Advertisement
Udayavani is now on Telegram. Click here to join our channel and stay updated with the latest news.