Advertisement

ಕದ್ರಾದಲ್ಲಿ 17 ಸೆಂ.ಮೀ.ಮಳೆ

11:32 PM Aug 05, 2019 | Lakshmi GovindaRaj |

ಬೆಂಗಳೂರು: ಸೋಮವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದೆಲ್ಲೆಡೆ ಉತ್ತಮ ಮಳೆಯಾಗಿದೆ. ಕದ್ರಾದಲ್ಲಿ ರಾಜ್ಯದಲ್ಲಿಯೇ ಅಧಿಕವೆನಿಸಿದ 17 ಸೆಂ. ಮೀ. ಮಳೆ ಸುರಿಯಿತು. ಬುಧವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನ ಬಹುತೇಕ ಎಲ್ಲೆಡೆ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next