Advertisement

ಹಾವೇರಿ: 172 ಜನರಿಗೆ ಸೋಂಕು ; 401 ಜನರು ಗುಣಮುಖ

10:44 PM Sep 08, 2020 | Hari Prasad |

ಹಾವೇರಿ: ಜಿಲ್ಲೆಯಲ್ಲಿ ಇಂದು 172 ಜನರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, 4 ಜನರು ಮೃತಪಟ್ಟಿದ್ದಾರೆ.

Advertisement

ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5685ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 4 ಜನರು ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಒಟ್ಟು 123 ಜನರು ಬಲಿಯಾದಂತಾಗಿದೆ.

ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 401 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣದಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4352 ಆಗಿದೆ.

Advertisement

ಇನ್ನೂ ಒಟ್ಟು 1210 ಸಕ್ರಿಯ ಕೋವಿಡ್ 19 ಪ್ರಕರಣಗಳು ಜಿಲ್ಲೆಯಲ್ಲಿವೆ.

Advertisement

Udayavani is now on Telegram. Click here to join our channel and stay updated with the latest news.

Next