Advertisement
ಉತ್ತರ ಗಡಿ ಪಟ್ಟಣವಾದ ಟಿಜುವಾನಾಗೆ ಹೋಗುವ ಮಾರ್ಗದಲ್ಲಿ ಅವಘಡ ಸಂಭವಿಸಿದ್ದು, ಬಸ್ನಲ್ಲಿ ಭಾರತ, ಡೊಮಿನಿಕನ್ ರಿಪಬ್ಲಿಕ್ ಮತ್ತು ಆಫ್ರಿಕನ್ ರಾಷ್ಟ್ರಗಳ ನಾಗರಿಕರು ಸೇರಿದಂತೆ ಸುಮಾರು 42 ಪ್ರಯಾಣಿಕರು ಇದ್ದರು ಎಂದು ಹೇಳಲಾಗಿದೆ.
Related Articles
Advertisement
ಬಸ್ ಸುಮಾರು 130 ಅಡಿಗಳಷ್ಟು ಆಳದ ಕಂದಕಕ್ಕೆ ಬಿದ್ದಿದ್ದು ರಕ್ಷಣಾ ಕಾರ್ಯ ಪ್ರಗತಿಯಲ್ಲಿ ಸಾಗುತ್ತಿದೆ ಎಂದು ನಯಾರಿಟ್ನ ಭದ್ರತೆ ಮತ್ತು ನಾಗರಿಕ ಸಂರಕ್ಷಣಾ ಕಾರ್ಯದರ್ಶಿ ಜಾರ್ಜ್ ಬೆನಿಟೊ ರೋಡ್ರಿಗಸ್ ಹೇಳಿದ್ದಾರೆ.
ಇದನ್ನೂ ಓದಿ: ಹಿಂಡಲಗಾ ಜೈಲಿನಲ್ಲಿ 10 ಸಾವಿರಕ್ಕೆ ಕೀ ಪ್ಯಾಡ್, 20 ಸಾವಿರಕ್ಕೆ ಸ್ಮಾರ್ಟ್ ಫೋನ್ ಸೌಲಭ್ಯ!