Advertisement

POK ರಾವಲ್‌ಕೋಟ್‌ ಜೈಲಿಂದ 18 ಕೈದಿಗಳು ಪರಾರಿ!

02:08 AM Jul 02, 2024 | Team Udayavani |

ಇಸ್ಲಾಮಾಬಾದ್‌: ಮರಣದಂಡನೆಗೆ ಗುರಿಯಾಗಿದ್ದ 6 ಮಂದಿ ಸೇರಿ 18 ಕೈದಿಗಳು ಪಾಕಿಸ್ಥಾನ ಆಕ್ರಮಿತ ಕಾಶ್ಮೀರದ ಜೈಲಿನಿಂದ ಪರಾರಿಯಾಗಿದ್ದಾರೆ.

Advertisement

ರಾವಲ್‌ಕೋಟ್‌ ಜೈಲಿನಲ್ಲಿನ ಕೈದಿಗಳು ಸೆಕ್ಯುರಿಟಿಗೆ ಪಿಸ್ತೂಲ್‌ ತೋರಿಸಿ ಬೆದರಿಸಿ ಜೈಲಿನ ಕೀಯನ್ನು ಕಸಿದುಕೊಂಡಿದ್ದಾರೆ. ತಪ್ಪಿಸಿಕೊಳ್ಳುವಾಗ ಪೊಲೀ ಸರು ಗುಂಡು ಹಾರಿಸಿದ ಪರಿಣಾಮ ಓರ್ವ ಕೈದಿ ಹತ ನಾಗಿ ದ್ದಾನೆ ಎಂದು ವರದಿಯಾಗಿದೆ. ಮೃತ ಕೈದಿಗೆ ಐದು ವರ್ಷ ಶಿಕ್ಷೆ ವಿಧಿಸಲಾಗಿತ್ತು. ಕೈದಿಗಳಿಗೆ ಶೋಧಕಾರ್ಯ ನಡೆಯುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next