Advertisement
ಕಾಡುಗುಡಿಯಲ್ಲಿ ಪೊಲೀಸ್ ಸಿಬ್ಬಂದಿಗಳ ವಸತಿ ಸಮುತ್ಛಯ ಕಟ್ಟಡದ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಇಲಾಖೆಯಲ್ಲಿ ಖಾಲಿ ಇರುವ 18 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದ್ದು ರಾಜ್ಯಾದ್ಯಂತ ಸಿಬ್ಬಂದಿ ಕೊರತೆಯಿರುವ ಠಾಣೆಗಳಲ್ಲಿ ಭರ್ತಿ ಮಾಡಲಾಗುವುದು. ಕಾಂಗ್ರೆಸ್ ಸರ್ಕಾರದ ಆಡಳಿತ ಅವಧಿಯಲ್ಲಿ 28 ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲಾಗಿದೆ ಎಂದರು. Advertisement
18 ಸಾವಿರ ಹುದ್ದೆಗಳ ಭರ್ತಿ ಶೀಘ್ರ: ರಾಮಲಿಂಗಾರೆಡ್ಡಿ
07:05 AM Dec 23, 2017 | |
Advertisement
Udayavani is now on Telegram. Click here to join our channel and stay updated with the latest news.