Advertisement

ಹಾವೇರಿ: 181 ಜನರಿಗೆ ಸೋಂಕು; 226 ಜನರು ಗುಣಮುಖ

09:57 PM Sep 09, 2020 | Hari Prasad |

ಹಾವೇರಿ: ಜಿಲ್ಲೆಯಲ್ಲಿ ಇಂದು 181 ಜನರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, 2 ಜನರು ಮೃತಪಟ್ಟಿದ್ದಾರೆ.

Advertisement

ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5866 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 2 ಜನರು ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಒಟ್ಟು 125 ಜನರು ಬಲಿಯಾದಂತಾಗಿದೆ.

ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 226 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣದಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4578 ಆಗಿದೆ.

Advertisement

ಇನ್ನೂ ಒಟ್ಟು 1163 ಸಕ್ರಿಯ ಕೋವಿಡ್ 19 ಪ್ರಕರಣಗಳು ಜಿಲ್ಲೆಯಲ್ಲಿವೆ

Advertisement

Udayavani is now on Telegram. Click here to join our channel and stay updated with the latest news.

Next