Advertisement

ರಾಜ್ಯದಲ್ಲಿಂದು 1,837 ಮಂದಿಗೆ ಕೋವಿಡ್ ಪಾಸಿಟಿವ್‌; ಮೂವರು ಸಾವು

08:07 PM Aug 14, 2022 | Team Udayavani |

ಬೆಂಗಳೂರು: ರಾಜ್ಯದಲ್ಲಿ ರವಿವಾರ 1,837 ಮಂದಿಗೆ ಕೊರೊನಾ ಸೋಂಕು ದೃಢವಾಗಿದ್ದು, ಸೋಂಕಿನಿಂದ ಬಳಲುತ್ತಿದ್ದ ಮೂವರು ಮೃತಪಟ್ಟಿದ್ದಾರೆ.

Advertisement

ಕೊಪ್ಪಳ, ಬಳ್ಳಾರಿ, ಧಾರವಾಡ ಜಿಲ್ಲೆಯಲ್ಲಿ ತಲಾ ಒಂದರಂತೆ ಒಟ್ಟು 3 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರು ನಗರ 1108, ಮೈಸೂರು 141, ರಾಮನಗರ 70, ಧಾರವಾಡ 62, ಬಳ್ಳಾರಿ 47, ಬೆಳಗಾವಿ, ರಾಯಚೂರು 39, ಹಾಸನ 31, ಹಾವೇರಿ 25, ಚಾಮರಾಜನಗರ, ತುಮಕೂರು, ಬೆಂಗಳೂರು ಗ್ರಾಮಾಂತರ 24, ಶಿವಮೊಗ್ಗ 23, ಉತ್ತರ ಕನ್ನಡ 21, ದಕ್ಷಿಣ ಕನ್ನಡ 20, ಕೊಡಗು, ದಾವಣಗೆರೆ 17, ಚಿಕ್ಕಮಗಳೂರು, ಕಲಬುರಗಿ, ಕೋಲಾರ 16, ಬಾಗಲಕೋಟೆ 12, ಕೊಪ್ಪಳ, ಮಂಡ್ಯ 10, ಉಡುಪಿ ಮತ್ತು ಚಿಕ್ಕಬಳ್ಳಾಪುರ 8, ಯಾದಗಿರಿ 3, ಬೀದರ್‌, ಚಿತ್ರದುರ್ಗ, ವಿಜಯಪುರ ಜಿಲ್ಲೆಯಲ್ಲಿ ತಲಾ 2 ಪಾಸಿಟಿವ್‌ ವರದಿಯಾಗಿದೆ .

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next